ಶಾಲಿನಿ ರಜನೀಶ್ ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ: ರವಿಕುಮಾರ್ ವಿರುದ್ದ ದೂರು
Complaint against Ravikumar ಎನ್ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.