Tag: Nandini Brand

ಈ ಬಾರಿ ವಿಶ್ವಕಪ್ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ – ಸಿಎಂ ಸಿದ್ದರಾಮಯ್ಯ ಶುಭಹಾರೈಕೆ

ಈ ಬಾರಿ ವಿಶ್ವಕಪ್ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ – ಸಿಎಂ ಸಿದ್ದರಾಮಯ್ಯ ಶುಭಹಾರೈಕೆ

ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದಿದ್ದಾರೆ.

ಹೊಸ ವರ್ಷಕ್ಕೆ ಹಾಲು, ಮೊಸರು ದರ ಏರಿಕೆ: ಸುಳಿವು ನೀಡಿದ ರಾಜ್ಯ ಸರ್ಕಾರ

ಹೊಸ ವರ್ಷಕ್ಕೆ ಹಾಲು, ಮೊಸರು ದರ ಏರಿಕೆ: ಸುಳಿವು ನೀಡಿದ ರಾಜ್ಯ ಸರ್ಕಾರ

ಹಾಲು ಮತ್ತು ಮೊಸರಿನ ದರ ಏರಿಕೆ ಮಾಡುವ ಸುಳಿವನ್ನು ರಾಜ್ಯ ಸರ್ಕಾರ ನೀಡಿದೆ. ಇದೀಗ ಮತ್ತೊಮ್ಮೆ ದರ ಏರಿಕೆ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ ಎನ್ನಲಾಗಿದೆ.