ಸಾರ್ವಜನಿಕರ ಗಮನಕ್ಕೆ: ಬೆಂಗಳೂರಿನ ಈ ನಗರಗಳಿಗೆ ಫೆ.27, 28ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಬಹುತೇಕ ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.