ಹಳೇ ಪಠ್ಯಪುಸ್ತಕವನ್ನೇ ಮುಂದುವರೆಸಲು ಕರವೇ ನಾರಾಯಣಗೌಡ ಆಗ್ರಹ!
ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮಾಡಿರುವ ಪರಿಷ್ಕರಣೆ ವಿರುದ್ದ ಕರ್ನಾಟಕ ರಕ್ಷಣಾ ವೇದಿಕೆ(Karnataka Rakshana Vedike) ತೀವ್ರ ಆಕ್ರೋಶ ಹೊರಹಾಕಿದೆ.