Tag: Narayanaswamy

ಛಲವಾದಿ ನಾರಾಯಣಸ್ವಾಮಿಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಸ್ಥಾನ: ಏನಿದು ಬಿಜೆಪಿ ಹೊಸ ಲೆಕ್ಕಾಚಾರ..?

ಛಲವಾದಿ ನಾರಾಯಣಸ್ವಾಮಿಗೆ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಸ್ಥಾನ: ಏನಿದು ಬಿಜೆಪಿ ಹೊಸ ಲೆಕ್ಕಾಚಾರ..?

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಮುಂಬರುವ ಉಪಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಛಲವಾದಿ ನಾರಾಯಣಸ್ವಾಮಿ ಅವರಿಗೆ ಮಣೆ ಹಾಕಲಾಗಿದೆ.