ಭಾರತ ತಿರುಗೇಟು: ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ, ಭಾರತ ಬಿಟ್ಟು ತೆರಳುವಂತೆ ಸೂಚನೆ
ಭಾರತದಲ್ಲಿನ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಐದು ದಿನಗಳ ಒಳಗೆ ದೇಶ ತೊರೆಯುವಂತೆ ಸೂಚನೆ ನೀಡಿದೆ.
ಭಾರತದಲ್ಲಿನ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಐದು ದಿನಗಳ ಒಳಗೆ ದೇಶ ತೊರೆಯುವಂತೆ ಸೂಚನೆ ನೀಡಿದೆ.
ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಸಂಸತ್ತಿನ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗಿದೆ.
ಪ್ರಜೆಗಳ ಕೋಟಿ ಕೋಟಿ ಹಣ ಜೇಬಿಗೆ ಸೇರಿಸಿ ಪ್ರಶ್ನೆಗಳನ್ನೆದುರಿಸದೇ ಟಾಟಾ ಮಾಡಿ ಹೋದವರು ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ ಎಂದು ನಟ ...
ದೇಶದಲ್ಲಿ ಭ್ರಷ್ಟಾಚಾರ, ಜಾತೀಯತೆ ಮತ್ತು ಕೋಮುವಾದಕ್ಕೆ ಜಾಗ ಇರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹತ್ವದ ಬೆಳವಣಗೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಶೇಷ ಸಂಸತ್ ಅಧಿವೇಶನವನ್ನು ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕತೆಯು ಪ್ರಗತಿಯ ಹಾದಿಯತ್ತ ಸಾಗುತ್ತಿದ್ದು, ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಕೇಂದ್ರ ಸರ್ಕಾರ ಮೂರು ಹೊಸ ಅಪರಾಧ ಸಂಹಿಂತೆಗಳನ್ನು ಜಾರಿಗೆ ತರಲು ಮುಂದಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ 3 ಹೊಸ ಮಸೂದೆಗಳನ್ನು ಮಂಡಿಸಿದ್ಧಾರೆ.
ಅವಿದ್ಯಾವಂತ ಪ್ರಧಾನಿಗೆ ಯುವಕರ ಆಕಾಂಕ್ಷೆಗಳನ್ನು ಈಡೇರಿಸುವ ಸಾಮರ್ಥ್ಯವಿದೆಯೇ? ಒಂದೆಡೆ ಜನಸಂಖ್ಯೆ ಹೆಚ್ಚುತ್ತಿದ್ದು, ಸರ್ಕಾರಿ ಶಾಲೆಗಳ ಸಂಖ್ಯೆಯೂ ಹೆಚ್ಚಾಗಬೇಕು.
ಇದು ಕೇವಲ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವುದಿಲ್ಲ, ಆದರೆ ಮುಂದೊಂದು ದಿನ ಈ ದೇಶದಲ್ಲಿ ಯಾವುದೇ ಮಾಧ್ಯಮಗಳು ಇರುವುದಿಲ್ಲ!
ಪ್ರಕಾಶ್ ರಾಜ್(Prakash Raj) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಫೋಟವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.