ಅವಹೇಳನಕಾರಿ ಹೇಳಿಕೆ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ಗೆ 2 ವರ್ಷ ಜೈಲು ಶಿಕ್ಷೆ
ಮೇಧಾ ಪಾಟ್ಕರ್ ಅವರಿಗೆ ದೆಹಲಿಯ ನ್ಯಾಯಾಲಯ ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ ದೋಷಿ ಎಂದು ತೀರ್ಪು ನೀಡಿದ್ದು, ಜೈಲು ಶಿಕ್ಷೆ ವಿಧಿಸಿದೆ.