ಗಾಂಧಿಜೀಯವರು ರಾಮ ಭಕ್ತರಾಗಿ ಶುದ್ಧಆತ್ಮದ ಹಿಂದೂ ಆಗಿದ್ದರು – ಸಿಎಂ ಸಿದ್ದರಾಮಯ್ಯ
Gandhiji was a devotee of Rama and a pure-hearted Hindu ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ.
Gandhiji was a devotee of Rama and a pure-hearted Hindu ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ.
ಗಾಂಧಿ-ಗೋಡ್ಸೆಯವರ ನಡುವೆ ನಿಮ್ಮ ಆಯ್ಕೆ ಯಾವುದು ಎಂದು ಕೇಳಿದ ಪ್ರಶ್ನೆಗೆ ಈ ಬಗ್ಗೆ ಯೋಚಿಸಲು ಸಮಯಾವಕಾಶ ಬೇಕು ಎಂದ ಹೇಳಿರುವ ಉತ್ತರವೀಗ ಎಲ್ಲೆಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಮಹಾತ್ಮಾ ಗಾಂಧಿಯವರ ರಾಮರಾಜ್ಯದ ಕಲ್ಪನೆಯನ್ನು ಮೂಲೆಗೆ ಸೇರಿಸಿದ್ದು ಕಾಂಗ್ರೆಸ್ ಆದರೆ ಇಂದು ರಾಮ ಮಂದಿರ ನಿರ್ಮಿಸಿ ಅವರ ಕಲ್ಪನೆಗೆ ಜೀವ ತುಂಬಿದ್ದು ಮೋದಿ ಸರ್ಕಾರ.