vijaya times advertisements
Visit Channel

"National Film Award

‘ಅಕ್ಷಿ’ಯಲ್ಲಿದೆ ಎಸ್ ಪಿ ಬಾಲು ಹಾಡು

ನಾನು ಈ ಕಥೆ ಸಿದ್ದಮಾಡಿಕೊಂಡು ಐದು ವರ್ಷಗಳ ಕಾಲ ನಿರ್ಮಾಪಕರಿಗೆ ಹುಡುಕಾಡಿದೆ. ಆದರೆ ಎಲ್ಲದಕ್ಕೂ ಸಮಯ ಬರಬೇಕು ಅಂತಾರಲ್ಲ. ಹಾಗೆ ಈಗ ಸಮಯ ಕೂಡಿ ಬಂದಿದೆ. ಸಿನಿಮಾ ಸಿದ್ದವಾಗಿದೆ. ಎಲ್ಲರ ಹಾರೈಕೆಯಿಂದ ರಾಷ್ಟ್ರಪ್ರಶಸ್ತಿಯೂ ಬಂದಿದೆ.