ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಿಸಿಕೊಡುವ ಜವಾಬ್ದಾರಿ ಹೊತ್ತ ನಳೀನ್ ಕುಮಾರ್ ಕಟೀಲ್ ಇನ್ನು ರಾಜ್ಯ ಸರ್ಕಾರ(State Government) ಮೃತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಹಣವಾಗಿ ಕೊಡಲಿದೆ ಎಂಬುದು ವರದಿಯಲ್ಲಿ ತಿಳಿದುಬಂದಿದೆ.