ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಎಫ್ಐಆರ್ ದಾಖಲು
ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.