Tag: NDA

ಕ್ರಿಮಿನಲ್ ಪ್ರಕರಣ ಹೊಂದಿರುವ 28 ಸಚಿವರು ಮೋದಿ 3.0 ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಕ್ರಿಮಿನಲ್ ಪ್ರಕರಣ ಹೊಂದಿರುವ 28 ಸಚಿವರು ಮೋದಿ 3.0 ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷ ಭಾಷಣದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್ ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದೆ.

ಯುವ ಅಧ್ಯಕ್ಷ ವಿಜಯೇಂದ್ರ ಮುಂದಿರೋ ಸವಾಲುಗಳೇನು..?

ಈ ಗೆಲುವನ್ನು ರಾಜಕಾರಣದ ನೈಜ ಧರ್ಮವನ್ನು ಎತ್ತಿಹಿಡಿದ ಮತದಾರರಿಗೇ ಸಮರ್ಪಿಸುತ್ತಿದ್ದೇವೆ – ವಿಜಯೇಂದ್ರ

ಕರ್ನಾಟಕದ ಮತದಾರರು 19 ಸ್ಥಾನಗಳಲ್ಲಿ ಎನ್.ಡಿ.ಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಟ್ಟಿದ್ದೀರಿ ಇದಕ್ಕಾಗಿ ಗೌರವಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಕೂಡ ಪ್ರಜ್ವಲ್ ಪರ ಪ್ರಚಾರ ಮಾಡಿದ್ರು: ಸಿ.ಟಿ.ರವಿ ಟಾಂಗ್

ಈ ಹಿಂದೆ ಸಿದ್ದರಾಮಯ್ಯ ಕೂಡ ಪ್ರಜ್ವಲ್ ಪರ ಪ್ರಚಾರ ಮಾಡಿದ್ರು: ಸಿ.ಟಿ.ರವಿ ಟಾಂಗ್

ಸಿದ್ದರಾಮಯ್ಯನವರು ಕೂಡಾ ಪ್ರಜ್ವಲ್ ರೇವಣ್ಣ ಪರವಾಗಿ ಹಾಸನದಾದ್ಯಂತ ಪ್ರಚಾರ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ಬಿಜೆಪಿ ನಾಯಕ ಸಿಟಿ ರವಿ ಟಾಂಗ್ ನೀಡಿದ್ದಾರೆ.

ಮುಂದಿನದು ಭಯೋತ್ಪಾದನಾ ಗ್ಯಾರಂಟಿ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌ಡಿ ದೇವೇಗೌಡ

ಮುಂದಿನದು ಭಯೋತ್ಪಾದನಾ ಗ್ಯಾರಂಟಿ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌ಡಿ ದೇವೇಗೌಡ

ನನ್ನಿಂದ ಕಲಿತವರು ನಮ್ಮ ಪಕ್ಷದಲ್ಲಿ ಗುರುತಿಸಿಕೊಂಡವರೆ ನಮ್ಮನ್ನು ಹಳ್ಳಕ್ಕೆ ತಳ್ಳಲು ಯೋಚಿಸುತ್ತಿದ್ದಾರೆ. ಗ್ಯಾರಂಟಿ ಭಾಗ್ಯಗಳ ಮೂಲಕ ನಂಬಿಸಿ ಮೋಸ ಮಾಡಿದ್ದಾರೆ.

ಡಬಲ್ ಇಂಜಿನ್‌ ಸರ್ಕಾರ ಬಂದರೆ ಮಾತ್ರ ಕರ್ನಾಟಕ ಅಭಿವೃದ್ಧಿಯಾಗುತ್ತದೆ ಎಂದ ಗೋವಾ ಸಿಎಂ ಪ್ರಮೋದ್ ಸಾವಂತ್.

ಡಬಲ್ ಇಂಜಿನ್‌ ಸರ್ಕಾರ ಬಂದರೆ ಮಾತ್ರ ಕರ್ನಾಟಕ ಅಭಿವೃದ್ಧಿಯಾಗುತ್ತದೆ ಎಂದ ಗೋವಾ ಸಿಎಂ ಪ್ರಮೋದ್ ಸಾವಂತ್.

ಜೆಡಿಎಸ್-ಬಿಜೆಪಿ ಬಹಿರಂಗ ಸಮಾವೇಶ ಉದ್ಘಾಟಿಸಿ ಮಾತನಾಡಿ, ಗೋವಾದಲ್ಲೂ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ.

ಸಂವಿಧಾನ ಬದಲಾಯಿಸಬೇಕೆಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ

ಸಂವಿಧಾನ ಬದಲಾಯಿಸಬೇಕೆಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕಿ

ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುವುದು ಅಗತ್ಯ ಎಂದು ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿಸಿದ್ದ ಸಂಸದ ಅನಂತಕುಮಾರ ಹೆಗಡೆಯಂತೆ ಜ್ಯೋತಿ ಮಿರ್ಧಾ ಕೂಡ ಹೇಳಿಕೆ ...

ಸ್ಮೃತಿ ಇರಾನಿಗೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ಬಿಜೆಪಿ ಆರೋಪ

ಸ್ಮೃತಿ ಇರಾನಿಗೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ಬಿಜೆಪಿ ಆರೋಪ

ರಾಹುಲ್ ಗಾಂಧಿ ಅವರು ಲೋಕಸಭೆಯಿಂದ ಹೊರ ನಡೆದ ಸ್ಮೃತಿ ಇರಾನಿ ಅವರ ಕಡೆಗೆ ತಿರುಗಿ ಫ್ಲೈಯಿಂಗ್ ಕಿಸ್ ಕೊಟ್ಟರು ಎಂದು ಬಿಜೆಪಿ ಆರೋಪಿಸಿದೆ.

ಮೋದಿ ಸೋಲಿಸಲು ರಚನೆಯಾಗಿರೋ I.N.D.I.A ಮುಂದಿರೋ ಐದು ಸವಾಲುಗಳು

ಮೋದಿ ಸೋಲಿಸಲು ರಚನೆಯಾಗಿರೋ I.N.D.I.A ಮುಂದಿರೋ ಐದು ಸವಾಲುಗಳು

Bengaluru: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿಪಕ್ಷಗಳು ರಚನೆ ಮಾಡಿಕೊಂಡಿರುವ ಮೈತ್ರಿಕೂಟಕ್ಕೆ I.N.D.I.A ಅಂದರೆ, (NDA VS INDIA) Indian National Developmental Inclusive Alliance ...

Page 1 of 2 1 2