ರಾಜ್ಯದಲ್ಲಿ ಬೆಳೆ ನಷ್ಟ ಪರಿಹಾರ ಪ್ರಕ್ರಿಯೆ ಆರಂಭ: 30 ದಿನಗಳಲ್ಲಿ ರೈತರ ಖಾತೆಗೆ ಪರಿಹಾರ ಜಮಾ
crop loss compensation begins ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಮುಂದಿನ 30 ದಿನಗಳಲ್ಲಿ ಸಂತ್ರಸ್ತ ರೈತರ ಖಾತೆಗಳಿಗೆ ಪರಿಹಾರ ಹಣ ನೇರ ವರ್ಗಾವಣೆ
crop loss compensation begins ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಮುಂದಿನ 30 ದಿನಗಳಲ್ಲಿ ಸಂತ್ರಸ್ತ ರೈತರ ಖಾತೆಗಳಿಗೆ ಪರಿಹಾರ ಹಣ ನೇರ ವರ್ಗಾವಣೆ
Indrayani bridge collapses ಕಬ್ಬಿಣದ ಸೇತುವೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಜನ ಬೆಚ್ಚಿಬಿದ್ದಿದ್ದಾರೆ. ಸೇತುವೆ ಕುಸಿದಿದ್ದರಿಂದ ಹಲವರು ನೀರುಪಾಲಾಗಿದ್ದಾರೆ.
Bengaluru: ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತ ದುರಂತದಲ್ಲಿ (Kerala Wayanad Landslide) ನಾಪತ್ತೆಯಾಗಿದ್ದ ಕರ್ನಾಟಕದ (Karnataka) 9 ಜನರ ಪೈಕಿ 8 ಜನರ ಶವ ಪತ್ತೆಯಾಗಿದೆ. ...
ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದೆ. ಇನ್ನು ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 19ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಕಳಪೆ ಕೆಲಸವಾಗಿದ್ದರೆ ಅದನ್ನು ಕೂಡಲೇ ಸರಿಪಡಿಸುವ ಕೆಲಸ ಮಾಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಗೊಂಡ ಜಿಲ್ಲೆಯಲ್ಲಿ ದಿಬ್ರುಘರ್ ರೈಲು ಹಳಿ ತಪ್ಪಿದ್ದು, 6 ಬೋಗಿಗಳು ಹಳಿಯಿಂದ ಆಚೆಗೆ ಉರುಳಿ ಬಿದ್ದಿವೆ. ಹಲವರು ಗಾಯಗೊಂಡಿದ್ದಾರೆ.
ಎನ್.ಡಿ.ಆರ್.ಎಫ್ ನಿಯಮ ಪ್ರಕಾರ ನಾವು ಕೇಳಿದಷ್ಟು ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಬೇಕಾದಷ್ಟನ್ನೇ ಬಿಡುಗಡೆ ಮಾಡಿದೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಉತ್ತರಕಾಶಿ ಜಿಲ್ಲೆಯಲ್ಲಿ ಕುಸಿತಗೊಂಡ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ನಡೆಸುತ್ತಿರುವ ಸಾಹಸ ಮುಂದುವರಿದಿದೆ.