NEET ಆಕಾಂಕ್ಷಿಗಳಿಗೆ ಒಳಉಡುಪು ತೆಗೆಯುವಂತೆ ಒತ್ತಾಯಿಸಿದ 7 ಮಂದಿಗೆ ಜಾಮೀನು!
ಏಳು ಮಂದಿಯ ಪೈಕಿ ಇಬ್ಬರು ಕಾಲೇಜು ಸಿಬ್ಬಂದಿ ಸೇರಿದಂತೆ ಐವರನ್ನು ಮಂಗಳವಾರ ಪೋಷಕರ ಕಂಪ್ಲೆಂಟ್ ಮೇರೆಗೆ ಬಂಧಿಸಲಾಗಿತ್ತು. ಉಳಿದ ಇಬ್ಬರನ್ನು ಇಂದು ಬೆಳಗ್ಗೆ ಬಂಧಿಸಲಾಗಿತ್ತು.
ಏಳು ಮಂದಿಯ ಪೈಕಿ ಇಬ್ಬರು ಕಾಲೇಜು ಸಿಬ್ಬಂದಿ ಸೇರಿದಂತೆ ಐವರನ್ನು ಮಂಗಳವಾರ ಪೋಷಕರ ಕಂಪ್ಲೆಂಟ್ ಮೇರೆಗೆ ಬಂಧಿಸಲಾಗಿತ್ತು. ಉಳಿದ ಇಬ್ಬರನ್ನು ಇಂದು ಬೆಳಗ್ಗೆ ಬಂಧಿಸಲಾಗಿತ್ತು.
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಮುಲ್ನಾರ್ ಹರ್ವಾನ್‌ನ ಬುಡಕಟ್ಟು ಜನಾಂಗದ ಯುವಕನೊಬ್ಬ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) 2022 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ