ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರೂ. ಇಳಿಕೆ: ಮಾರ್ಚ್ 15ರಂದು ಜಾರಿ
ಪೆಟ್ರೋಲಿಯಂ ಸಚಿವಾಲಯ ಆದೇಶ ಹೊರಡಿಸಿದೆ. ಆದೇಶದನ್ವಯ ಪರಿಷ್ಕೃತ ದರ ಮಾರ್ಚ್ 15 ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ.
ಪೆಟ್ರೋಲಿಯಂ ಸಚಿವಾಲಯ ಆದೇಶ ಹೊರಡಿಸಿದೆ. ಆದೇಶದನ್ವಯ ಪರಿಷ್ಕೃತ ದರ ಮಾರ್ಚ್ 15 ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ.
"ಅಶ್ಲೀಲ ಮತ್ತು ಅಸಭ್ಯ” ವಿಷಯಗಳ ಪ್ರದರ್ಶಿಸಿ ಜನರ ದಿಕ್ಕು ತಪ್ಪಿಸಲು ಶತಪ್ರಯತ್ನ ಪಡುತ್ತಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನ ನಿರ್ಬಂಧಿಸಿದೆ.
ನಿಜ್ಜರ್ ಹತ್ಯೆಗೆ ಸಂಬಂಧಿಸಿದ ಸಿಬಿಸಿಯ ಡಾಕ್ಯುಮೆಂಟರಿಯನ್ನು ಭಾರತದಲ್ಲಿ ಪ್ರಸಾರ ಮಾಡದಂತೆ YouTubeಗೆ ನಿರ್ಬಂಧಿಸಲಾಗಿದೆ ಎಂದು ಸಿಬಿಸಿ ಹೇಳಿದೆ.
ತರಬೇತಿ ಹಾರಾಟದ ವೇಳೆ ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ ತೇಜಸ್ ಅಪಘಾತಕ್ಕೀಡಾದ ಘಟನೆ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಇಂದು ನಡೆದಿದೆ.
ತಮಿಳುನಾಡು ಮತ್ತು ಪುದುಚೇರಿಯ 39 ಕ್ಷೇತ್ರಗಳ ಪೈಕಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡುವ ಸಂಭವವಿದೆ ಎನ್ನಲಾಗುತ್ತಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಅಗತ್ಯ ವಸ್ತುಗಳನ್ನು ಪಡೆಯಲು ಪಡಿತರ ಚೀಟಿಯನ್ನು ಪ್ರತ್ಯೇಕವಾಗಿ ನೀಡಲಾಗುತ್ತದೆ
ಬೀಫ್ ರಫ್ತುದಾರರ ಪೈಕಿ ಮತ್ತೊಂದು ಪ್ರಮುಖ ರಫ್ತು ದೇಶವಾಗಿ ಹೊರ ಹೊಮ್ಮಿದ್ದು, ನೀರು ಕೋಣದ ಮಾಂಸವನ್ನು ರಫ್ತು ಮಾಡುತ್ತಿದೆ.
ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಇಂದು ಬೆಳಿಗ್ಗೆ ಹೆಜ್ಬುಲ್ಲಾದ "ಹೇಡಿಗಳ" ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿಕೆ ನೀಡಿದೆ.
ತಮ್ಮ ಮತಗಳಿಗೆ ಮತ್ತು ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭವನ್ನು ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು