Tag: New Delhi

ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು ಮಾಡಿದ ಸುಪ್ರೀಂ ಕೋರ್ಟ್‌, ಚುನಾವಣೆಯ ಹೊಸ್ತಿಲಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​ಗೆ ಬಿಗ್ ರಿಲೀಫ್!

ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು ಮಾಡಿದ ಸುಪ್ರೀಂ ಕೋರ್ಟ್‌, ಚುನಾವಣೆಯ ಹೊಸ್ತಿಲಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​ಗೆ ಬಿಗ್ ರಿಲೀಫ್!

ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್  ರದ್ದು ಮಾಡಿದೆ.

ಇಸ್ರೇಲ್​ನಲ್ಲಿ ನಡೆದ Anti-Tank ಕ್ಷಿಪಣಿ ದಾಳಿಯಲ್ಲಿ ಒಬ್ಬ ಭಾರತೀಯ ವ್ಯಕ್ತಿ ಸಾವು ಹಾಗೂ ಇಬ್ಬರಿಗೆ ಗಾಯ.

ಇಸ್ರೇಲ್​ನಲ್ಲಿ ನಡೆದ Anti-Tank ಕ್ಷಿಪಣಿ ದಾಳಿಯಲ್ಲಿ ಒಬ್ಬ ಭಾರತೀಯ ವ್ಯಕ್ತಿ ಸಾವು ಹಾಗೂ ಇಬ್ಬರಿಗೆ ಗಾಯ.

ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಇಂದು ಬೆಳಿಗ್ಗೆ ಹೆಜ್ಬುಲ್ಲಾದ "ಹೇಡಿಗಳ" ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿಕೆ ನೀಡಿದೆ.

ಶಾಸಕರು, ಸಂಸದರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: ಸುಪ್ರೀಂ ಮಹತ್ವದ ತೀರ್ಪು

ಶಾಸಕರು, ಸಂಸದರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: ಸುಪ್ರೀಂ ಮಹತ್ವದ ತೀರ್ಪು

ತಮ್ಮ ಮತಗಳಿಗೆ ಮತ್ತು ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭವನ್ನು ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವುದು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರದ ಅರ್ಜಿ, ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರದ ಅರ್ಜಿ, ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್.

ಕರ್ನಾಟಕ ಸರ್ಕಾರ ಪ್ರಶ್ನಿಸಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡು ಪ್ರತಿಕ್ರಿಯೆ ಕೋರಿ ಆರೋಪಿಗೆ ನೋಟಿಸ್ ಜಾರಿ ಮಾಡಿದೆ.

ಜೆಎನ್‌ಯುವಿನಲ್ಲಿ ಎಬಿವಿಪಿ ಹಾಗೂ ಎಡಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ತಡರಾತ್ರಿ ಘರ್ಷಣೆ

ಜೆಎನ್‌ಯುವಿನಲ್ಲಿ ಎಬಿವಿಪಿ ಹಾಗೂ ಎಡಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ತಡರಾತ್ರಿ ಘರ್ಷಣೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ.ಅನುದಾನ: ಕೇಂದ್ರ ಸಂಪುಟ ಅಸ್ತು.

ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ.ಅನುದಾನ: ಕೇಂದ್ರ ಸಂಪುಟ ಅಸ್ತು.

ಪಿಎಂ ಸೂರ್ಯಘರ್ ಯೋಜನೆಯಲ್ಲಿ ಒಂದು ಮನೆಗೆ 300 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ. ಒಂದು ಕೋಟಿ ಮನೆಗಳಿಗೆ ಸೋಲಾರ್ ಅಳವಡಿಸಲು ಈ ಯೋಜನೆಯ ಗುರಿಯಾಗಿದೆ.

ಇನ್ಮುಂದೆ ಕರೆ ಮಾಡಿದವರ ನಂಬರ್ ಅಲ್ಲ ಹೆಸರು ಕಾಣಲಿ ಎಂದ ಟ್ರಾಯ್‌ !

ಇನ್ಮುಂದೆ ಕರೆ ಮಾಡಿದವರ ನಂಬರ್ ಅಲ್ಲ ಹೆಸರು ಕಾಣಲಿ ಎಂದ ಟ್ರಾಯ್‌ !

ನೆಟ್‌ವರ್ಕ್‌ ಅಪರೇಟರ್‌ಗಳು ಮೊಬೈಲ್‌ಗ‌ಳಲ್ಲಿ ಕರೆ ಮಾಡಿದವರ ಹೆಸರುಗಳು ಡಿಸ್ಪೇ ಆಗುವ ಸೇವೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಟ್ರಾಯ್‌ ಶಿಫಾರಸು ಮಾಡಿದೆ.

ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಪ್ರಧಾನಿ ಮೋದಿ

ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಪ್ರಧಾನಿ ಮೋದಿ

ನಾಲ್ವರು ಭಾರತೀಯ ವಾಯುಪಡೆಯ ಅಧಿಕಾರಿಗಳಾಗಿದ್ದು, ಸ್ವದೇಶಿ ಬಾಹ್ಯಾಕಾಶ ವಾಹನದಲ್ಲಿ ಭಾರತದ ನೆಲದಿಂದ ಬಾಹ್ಯಾಕಾಶಕ್ಕೆ ತೆರಳುವ ಮೊದಲ ಭಾರತೀಯರಾಗಿದ್ದಾರೆ.

ರಾಜ್ಯಸಭೆಗೆ ಸೋನಿಯಾ ಗಾಂಧಿ, ಅಶ್ವಿನಿ ವೈಷ್ಣವ್ ನಡ್ಡಾ ಸೇರಿ 37 ಅಭ್ಯರ್ಥಿಗಳು ಅವಿರೋಧ ಆಯ್ಕೆ : ಇಲ್ಲಿದೆ ಪಟ್ಟಿ

ರಾಜ್ಯಸಭೆಗೆ ಸೋನಿಯಾ ಗಾಂಧಿ, ಅಶ್ವಿನಿ ವೈಷ್ಣವ್ ನಡ್ಡಾ ಸೇರಿ 37 ಅಭ್ಯರ್ಥಿಗಳು ಅವಿರೋಧ ಆಯ್ಕೆ : ಇಲ್ಲಿದೆ ಪಟ್ಟಿ

ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Farmers Delhi March: ವಿಫಲವಾದ 4ನೆಯ ಸುತ್ತಿನ ಮಾತುಕತೆ ಅನ್ನದಾತರಿಂದ ‘ದೆಹಲಿ ಮಾರ್ಚ್’ ಘೋಷಣೆ!

Farmers Delhi March: ವಿಫಲವಾದ 4ನೆಯ ಸುತ್ತಿನ ಮಾತುಕತೆ ಅನ್ನದಾತರಿಂದ ‘ದೆಹಲಿ ಮಾರ್ಚ್’ ಘೋಷಣೆ!

ಇಂದಿನಿಂದ ದೆಹಲಿ ಚಲೋ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ರಾಷ್ಟ್ರರಾಜಧಾನಿಯಲ್ಲಿ ಭದ್ರತೆ ಬಿಗಿ ಮಾಡಲಾಗಿದೆ. 

Page 5 of 17 1 4 5 6 17