Tag: New Delhi

ಜೆಎನ್‌ಯುವಿನಲ್ಲಿ ಎಬಿವಿಪಿ ಹಾಗೂ ಎಡಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ತಡರಾತ್ರಿ ಘರ್ಷಣೆ

ಜೆಎನ್‌ಯುವಿನಲ್ಲಿ ಎಬಿವಿಪಿ ಹಾಗೂ ಎಡಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ತಡರಾತ್ರಿ ಘರ್ಷಣೆ

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ.ಅನುದಾನ: ಕೇಂದ್ರ ಸಂಪುಟ ಅಸ್ತು.

ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ.ಅನುದಾನ: ಕೇಂದ್ರ ಸಂಪುಟ ಅಸ್ತು.

ಪಿಎಂ ಸೂರ್ಯಘರ್ ಯೋಜನೆಯಲ್ಲಿ ಒಂದು ಮನೆಗೆ 300 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ. ಒಂದು ಕೋಟಿ ಮನೆಗಳಿಗೆ ಸೋಲಾರ್ ಅಳವಡಿಸಲು ಈ ಯೋಜನೆಯ ಗುರಿಯಾಗಿದೆ.

ಇನ್ಮುಂದೆ ಕರೆ ಮಾಡಿದವರ ನಂಬರ್ ಅಲ್ಲ ಹೆಸರು ಕಾಣಲಿ ಎಂದ ಟ್ರಾಯ್‌ !

ಇನ್ಮುಂದೆ ಕರೆ ಮಾಡಿದವರ ನಂಬರ್ ಅಲ್ಲ ಹೆಸರು ಕಾಣಲಿ ಎಂದ ಟ್ರಾಯ್‌ !

ನೆಟ್‌ವರ್ಕ್‌ ಅಪರೇಟರ್‌ಗಳು ಮೊಬೈಲ್‌ಗ‌ಳಲ್ಲಿ ಕರೆ ಮಾಡಿದವರ ಹೆಸರುಗಳು ಡಿಸ್ಪೇ ಆಗುವ ಸೇವೆಯನ್ನು ಅನುಷ್ಠಾನ ಗೊಳಿಸಬೇಕು ಎಂದು ಟ್ರಾಯ್‌ ಶಿಫಾರಸು ಮಾಡಿದೆ.

ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಪ್ರಧಾನಿ ಮೋದಿ

ಗಗನಯಾನ ಕೈಗೊಳ್ಳುವ 4 ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಪ್ರಧಾನಿ ಮೋದಿ

ನಾಲ್ವರು ಭಾರತೀಯ ವಾಯುಪಡೆಯ ಅಧಿಕಾರಿಗಳಾಗಿದ್ದು, ಸ್ವದೇಶಿ ಬಾಹ್ಯಾಕಾಶ ವಾಹನದಲ್ಲಿ ಭಾರತದ ನೆಲದಿಂದ ಬಾಹ್ಯಾಕಾಶಕ್ಕೆ ತೆರಳುವ ಮೊದಲ ಭಾರತೀಯರಾಗಿದ್ದಾರೆ.

ರಾಜ್ಯಸಭೆಗೆ ಸೋನಿಯಾ ಗಾಂಧಿ, ಅಶ್ವಿನಿ ವೈಷ್ಣವ್ ನಡ್ಡಾ ಸೇರಿ 37 ಅಭ್ಯರ್ಥಿಗಳು ಅವಿರೋಧ ಆಯ್ಕೆ : ಇಲ್ಲಿದೆ ಪಟ್ಟಿ

ರಾಜ್ಯಸಭೆಗೆ ಸೋನಿಯಾ ಗಾಂಧಿ, ಅಶ್ವಿನಿ ವೈಷ್ಣವ್ ನಡ್ಡಾ ಸೇರಿ 37 ಅಭ್ಯರ್ಥಿಗಳು ಅವಿರೋಧ ಆಯ್ಕೆ : ಇಲ್ಲಿದೆ ಪಟ್ಟಿ

ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Farmers Delhi March: ವಿಫಲವಾದ 4ನೆಯ ಸುತ್ತಿನ ಮಾತುಕತೆ ಅನ್ನದಾತರಿಂದ ‘ದೆಹಲಿ ಮಾರ್ಚ್’ ಘೋಷಣೆ!

Farmers Delhi March: ವಿಫಲವಾದ 4ನೆಯ ಸುತ್ತಿನ ಮಾತುಕತೆ ಅನ್ನದಾತರಿಂದ ‘ದೆಹಲಿ ಮಾರ್ಚ್’ ಘೋಷಣೆ!

ಇಂದಿನಿಂದ ದೆಹಲಿ ಚಲೋ ಪ್ರತಿಭಟನೆಯನ್ನು ಮತ್ತೆ ಮುಂದುವರಿಸಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ರಾಷ್ಟ್ರರಾಜಧಾನಿಯಲ್ಲಿ ಭದ್ರತೆ ಬಿಗಿ ಮಾಡಲಾಗಿದೆ. 

ಕಾವೇರಿ ವಿವಾದದಲ್ಲಿ ರಾಜ್ಯವನ್ನ ಪ್ರತಿನಿಧಿಸಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ವಿಧಿವಶ

ಕಾವೇರಿ ವಿವಾದದಲ್ಲಿ ರಾಜ್ಯವನ್ನ ಪ್ರತಿನಿಧಿಸಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ವಿಧಿವಶ

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನರಾಗಿದ್ದಾರೆ. ಅವರು ಮಂಗಳವಾರ ರಾತ್ರಿ ದೆಹಲಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ತೆರಿಗೆದಾರರಿಗೆ ಸಿಹಿ ಸುದ್ದಿ: 1ಲಕ್ಷ ರೂ.ವರೆಗಿನ ತೆರಿಗೆ ಬೇಡಿಕೆ ಮನ್ನಾ

ಕೇಂದ್ರ ಸರ್ಕಾರದಿಂದ ತೆರಿಗೆದಾರರಿಗೆ ಸಿಹಿ ಸುದ್ದಿ: 1ಲಕ್ಷ ರೂ.ವರೆಗಿನ ತೆರಿಗೆ ಬೇಡಿಕೆ ಮನ್ನಾ

ಮಧ್ಯಂತರ ಬಜೆಟ್ 2024ರಲ್ಲಿ ನೇರ ತೆರಿಗೆ ಬೇಡಿಕೆಗಳನ್ನ ಹಿಂತೆಗೆದುಕೊಳ್ಳುವ ಬಗ್ಗೆ ಘೋಷಣೆ ಮಾಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ನಾಲ್ಕನೇ ಮಾತುಕತೆಯೂ ವಿಫಲ: ಪ್ರತಿಭಟನೆ ಮುಂದುವರೆಸಿದ ರೈತರು

ನಾಲ್ಕನೇ ಮಾತುಕತೆಯೂ ವಿಫಲ: ಪ್ರತಿಭಟನೆ ಮುಂದುವರೆಸಿದ ರೈತರು

ರೈತ ಸಂಘಟನೆಗಳು ತಿರಸ್ಕರಿಸಿವೆ. ಕೂಡಲೇ ಸುಗ್ರೀವಾಜ್ಞೆ ಹೊರಡಿಸಲು ರೈತ ಸಂಘಟನೆಗಳು ಪಟ್ಟು ಹಿಡಿದಿವೆ. ಇದರಿಂದ ದಿಲ್ಲಿಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ: ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ತಾತ್ಕಾಲಿಕ ರಿಲೀಫ್‌

ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ: ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ತಾತ್ಕಾಲಿಕ ರಿಲೀಫ್‌

ಪ್ರತಿಭಟನೆ ವೇಳೆ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರಿಗೆ ಸುಪ್ರೀಂ ಕೋರ್ಟ್​​ನಲ್ಲಿ ರಿಲೀಫ್ ಸಿಕ್ಕಿದೆ.

Page 6 of 18 1 5 6 7 18