Tag: New year Celebration

ಹೊಸ ವರ್ಷಾಚರಣೆಗೆ ಎಲ್ಲೆಡೆ ಕಟ್ಟೆಚ್ಚರ: ನಂದಿಬೆಟ್ಟ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ 3ದಿನ ಪ್ರವೇಶವಿಲ್ಲ

ಹೊಸ ವರ್ಷಾಚರಣೆಗೆ ಎಲ್ಲೆಡೆ ಕಟ್ಟೆಚ್ಚರ: ನಂದಿಬೆಟ್ಟ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ 3ದಿನ ಪ್ರವೇಶವಿಲ್ಲ

ಬೆಂಗಳೂರು ಗ್ರಾಮಾಂತರ ಪೊಲೀಸರು ಅಲರ್ಟ್ ಆಗಿದ್ದು, ಡಿಸೆಂಬರ್ 30, 31 ಮತ್ತು 1ರ ವರೆಗೆ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಬೆಟ್ಟಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಹೊಸ ವರ್ಷದ ಸಂಭ್ರಮಾಚರಣೆಗೆ ನಿಷೇಧ ಹೇರಿದ ಪಾಕಿಸ್ತಾನ ; ಯಾಕೆ ಗೊತ್ತಾ..?

ಹೊಸ ವರ್ಷದ ಸಂಭ್ರಮಾಚರಣೆಗೆ ನಿಷೇಧ ಹೇರಿದ ಪಾಕಿಸ್ತಾನ ; ಯಾಕೆ ಗೊತ್ತಾ..?

ಹೊಸ ವರ್ಷದ ಸಂಭ್ರಮಾಚರಣೆಗೆ ಪಾಕಿಸ್ತಾನದಲ್ಲಿ ನಿಷೇಧ ಹೇರಿಲಾಗಿದ್ದು, ಇಡೀ ದೇಶದಾದ್ಯಂತ ಯಾವುದೇ ರೀತಿಯ ಸಂಭ್ರಮಾಚರಣೆ ಮಾಡದಂತೆ ಜನತೆಗೆ ಸೂಚನೆ ನೀಡಲಾಗಿದೆ.

ಹೊಸ ವರ್ಷಾಚರಣೆಗೆ ಗೈಡ್​ಲೈನ್ಸ್ ಬಿಡುಗಡೆ ಮಾಡಿದ ಬೆಂಗಳೂರು ಪೊಲೀಸ್​ ಆಯುಕ್ತ

ಹೊಸ ವರ್ಷಾಚರಣೆಗೆ ಗೈಡ್​ಲೈನ್ಸ್ ಬಿಡುಗಡೆ ಮಾಡಿದ ಬೆಂಗಳೂರು ಪೊಲೀಸ್​ ಆಯುಕ್ತ

ಹೊಸ ವರ್ಷಾಚರಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.