ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮಾರ್ಚ್ 17 ರಂದು ಎಲ್ಲಾ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆಗೊಂಡ ಕಬ್ಜ ಚಿತ್ರ ಯಶಸ್ಸನ್ನು ಗಳಿಸಿದೆ. ಇದೇ ಸಂತಸದಲ್ಲಿ ಚಿತ್ರದ ನಿರ್ದೇಶಕ ಆರ್.ಚಂದ್ರು ಮಾತನಾಡಿ, ಕಬ್ಜ 2 ಮತ್ತಷ್ಟು ...