Tag: Newdelhi

ಪ್ಯಾಲೆಸ್ಟೈನ್ ಬೆಂಬಲಿಸಿ ನಿರ್ಣಯ ಅಂಗೀಕರಿಸಿದ ಕಾಂಗ್ರೆಸ್

ಪ್ಯಾಲೆಸ್ಟೈನ್ ಬೆಂಬಲಿಸಿ ನಿರ್ಣಯ ಅಂಗೀಕರಿಸಿದ ಕಾಂಗ್ರೆಸ್

ಇಸ್ರೇಲ್, ಹಮಾಸ್ ಉಗ್ರರ ನಡುವಿನ ಭೀಕರ ಯುದ್ದ ಇದೀಗ ಭಾರತದಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ. ಭಾರತ ಸರ್ಕಾರ ಅಧಿಕೃತವಾಗಿ ಇಸ್ರೇಲ್ಗೆ ಬೆಂಬಲ ವ್ಯಕ್ತಪಡಿಸಿದೆ.

ಏಷ್ಯನ್ ಗೇಮ್ಸ್‌ನಲ್ಲಿ100 ಪದಕಗಳನ್ನು ಗೆದ್ದು ಸಾಧನೆಗೈದ ಭಾರತ: ಅ.10 ರಂದು ಮೋದಿ ಸಂವಾದ

ಏಷ್ಯನ್ ಗೇಮ್ಸ್‌ನಲ್ಲಿ100 ಪದಕಗಳನ್ನು ಗೆದ್ದು ಸಾಧನೆಗೈದ ಭಾರತ: ಅ.10 ರಂದು ಮೋದಿ ಸಂವಾದ

ಭಾರತ 19ನೇ ಏಷ್ಯನ್ ಕ್ರೀಡಾಕೂಟದಲ್ಲಿ ನೂರು ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ ಸ್ಪರ್ಧಿಗಳ ಸಾಧನೆಯನ್ನು ಮೋದಿಯವರು ಶ್ಲಾಘಿಸಿದ್ದಾರೆ.

ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಪ್ರಾರಂಭ: ಟಿಕೆಟ್ ಪ್ರಕ್ರಿಯೆ ಈಗಾಗಲೇ ಆರಂಭ

ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಪ್ರಾರಂಭ: ಟಿಕೆಟ್ ಪ್ರಕ್ರಿಯೆ ಈಗಾಗಲೇ ಆರಂಭ

ಬೆಳಗಾವಿ ಮತ್ತು ದೆಹಲಿಗೆ ನೇರ ವಿಮಾನ ಸೇವೆ ಮತ್ತೆ ಆರಂಭಗೊಂಡಿದ್ದು, ಅಧಿಕಾರಿಯೊಬ್ಬರು ವಿಮಾನದ ಪ್ರಯಾಣಿಕರನ್ನು ಕನ್ನಡದಲ್ಲೇ ಸ್ವಾಗತಿಸಿದ್ದಾರೆ.

ಏಷ್ಯನ್ ಗೆಮ್ಸ್ 2023: ಆಫ್ರಿಕಾ ಮೂಲದ ಅಥ್ಲೀಟ್ಗಳು ಇರದೇ ಇದ್ದಲ್ಲಿ, ಭಾರತ ಇನ್ನೂ ಹೆಚ್ಚಿನ ಪದಕ ಗೆಲ್ತಿತ್ತು – ಎಫ್ಐ ಅಧ್ಯಕ್ಷ

ಏಷ್ಯನ್ ಗೆಮ್ಸ್ 2023: ಆಫ್ರಿಕಾ ಮೂಲದ ಅಥ್ಲೀಟ್ಗಳು ಇರದೇ ಇದ್ದಲ್ಲಿ, ಭಾರತ ಇನ್ನೂ ಹೆಚ್ಚಿನ ಪದಕ ಗೆಲ್ತಿತ್ತು – ಎಫ್ಐ ಅಧ್ಯಕ್ಷ

ಏಷ್ಯನ್ ದೇಶಗಳು ಪದಕಗಳನ್ನು ಗೆಲ್ಲಬೇಕೆಂದು ದುರಾಸೆಯಿಂದಾಗಿ, ಆಫ್ರಿಕನ್ ಮೂಲದ ಅಥ್ಲೀಟ್ಗಳನ್ನು ತಮ್ಮ ದೇಶದ ಪರವಾಗಿ ಕಣಕ್ಕಿಳಿಸದೇ ಎಂದು ಎಫ್ಐ ಅಧ್ಯಕ್ಷ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತಯಾರಿ ಶುರುಮಾಡಿದ್ದು, ಬೆಂಗಳೂರು ನಗರವನ್ನು ಪಕ್ಷ ಸಂಘಟನೆಗಾಗಿ 5 ಜಿಲ್ಲೆಗಳನ್ನಾಗಿ ವಿಂಗಡಣೆ ಮಾಡಿದೆ.

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ ಎಂದು ರಾಷ್ಟ್ರೀಯ ಕಾನೂನು ಆಯೋಗದ ವರದಿ ಹೇಳಿದೆ.

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

ಗೋವುಗಳನ್ನು ಇಸ್ಕಾನ್ ಕಟುಕರಿಗೆ ಮಾರಾಟ ಮಾಡುತ್ತಿದೆ ಎಂದು ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರು ಹೇಳಿಕೆ ನೀಡಿದ್ದು, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದೆ.

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

ದೇಶದೆಲ್ಲೆಡೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾಪದ ಕುರಿತಂತೆ 22ನೇ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ಬುಧವಾರ ತನ್ನ ಅಂತಿಮ ವರದಿ ಸಲ್ಲಿಸುವ ನಿರೀಕ್ಷೆ ಇದೆ.

Page 2 of 10 1 2 3 10