Tag: Newdelhi

ಕಟುಕರಿಗೆ ಗೋವುಗಳನ್ನು ಮಾರುತ್ತಿರುವ ಇಸ್ಕಾನ್: ಬಿಜೆಪಿ ಸಂಸದೆ ಮೇನಕಾ ಗಾಂಧಿ ಗಂಬೀರ ಆರೋಪ

ಕಟುಕರಿಗೆ ಗೋವುಗಳನ್ನು ಮಾರುತ್ತಿರುವ ಇಸ್ಕಾನ್: ಬಿಜೆಪಿ ಸಂಸದೆ ಮೇನಕಾ ಗಾಂಧಿ ಗಂಬೀರ ಆರೋಪ

ಇಸ್ಕಾನ್ ವಯಸ್ಸಾದ ಹಾಗೂ ಗೊಡ್ಡು ಹಸುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ ಎಂದು ಮೇನಕಾ ಗಾಂಧಿ ಅವರು ಆರೋಪಿಸಿದ್ದಾರೆ.

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!

ಖಲಿಸ್ತಾನಿಗಳಿಗೆ ಶಾಕ್ ; ಹಲವಾರು ರಾಜ್ಯಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ..!

ಖಲಿಸ್ತಾನಿಗೆ ಭಾರೀ ಶಾಕ್ ನೀಡಿರುವ ರಾಷ್ಟ್ರೀಯ ತನಿಖಾ ದಳ ದೇಶಾದ್ಯಂತ ಖಲಿಸ್ತಾನಿಗಳಿಗೆ ಬೆಂಬಲ ನೀಡುತ್ತಿರುವ ಆರೋಪದ ಮೇಲೆ ಅನೇಕ ಕಡೆ ದಾಳಿ ನಡೆಸಿದೆ.

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

ಕುನ್ವರ್ ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಕ್ಕಾಗಿ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರಿಗೆ ಭಾರತೀಯ ಜನತಾ ಪಕ್ಷ ಶೋಕಾಸ್ ನೋಟಿಸ್ ನೀಡಿದೆ.

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ಸನಾತನ ಹೇಳಿಕೆ ; ಉದಯನಿಧಿ ಸ್ಟಾಲಿನ್, ಎ ರಾಜಾ ಸೇರಿ 12 ಜನರಿಗೆ ನೊಟೀಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ಸನಾತನ ಧರ್ಮದ ಕುರಿತು ಅವಹೇಳನಾತ್ಮಕವಾಗಿ ಹೇಳಿಕೆ ನೀಡಿರುವ ತಮಿಳುನಾಡು ಸರ್ಕಾರದ ಸಚಿವರಾದ ಉದಯನಿಧಿ ಸ್ಟಾಲಿನ್ ಎ ರಾಜಾ ಮತ್ತು ಇತರ 12 ಮಂದಿಗೆ ಸುಪ್ರೀಂ ಕೋರ್ಟ್ ನೋಟಿಸ್ ...

ಸಂವಿಧಾನದ ಹೊಸ ಪ್ರತಿಗಳ ಮುನ್ನುಡಿಯಲ್ಲಿ “ಜಾತ್ಯತೀತ” “ಸಮಾಜವಾದಿ” ಪದಗಳಿಲ್ಲ – ಅಧೀರ್ ರಂಜನ್ ಚೌಧರಿ ಆರೋಪ

ಸಂವಿಧಾನದ ಹೊಸ ಪ್ರತಿಗಳ ಮುನ್ನುಡಿಯಲ್ಲಿ “ಜಾತ್ಯತೀತ” “ಸಮಾಜವಾದಿ” ಪದಗಳಿಲ್ಲ – ಅಧೀರ್ ರಂಜನ್ ಚೌಧರಿ ಆರೋಪ

ಸಂವಿಧಾನದ ಹೊಸ ಪ್ರತಿಗಳ ಮುನ್ನುಡಿಯಲ್ಲಿ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳಿಲ್ಲ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದಾರೆ.

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ

ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತ ತಿರುಗೇಟು: ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ, ಭಾರತ ಬಿಟ್ಟು ತೆರಳುವಂತೆ ಸೂಚನೆ

ಭಾರತ ತಿರುಗೇಟು: ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ, ಭಾರತ ಬಿಟ್ಟು ತೆರಳುವಂತೆ ಸೂಚನೆ

ಭಾರತದಲ್ಲಿನ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಐದು ದಿನಗಳ ಒಳಗೆ ದೇಶ ತೊರೆಯುವಂತೆ ಸೂಚನೆ ನೀಡಿದೆ.

Page 3 of 10 1 2 3 4 10