Tag: Newdelhi

ಹೊಸ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಸಿದ್ದತೆ

ಹೊಸ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಸಿದ್ದತೆ

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ದೊರೆತಿದ್ದು, ಹೊಸ ಸಂಸತ್ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ.

‘ಖಲಿಸ್ತಾನ್ ಪ್ರತ್ಯೇಕತಾವಾದಿ ಹತ್ಯೆ ಹಿಂದೆ ಭಾರತವಿದೆ’ ಎಂದ ಕೆನಡಾ ಪ್ರಧಾನಿಗೆ ಛೀಮಾರಿ ಹಾಕಿದ ವಿದೇಶಾಂಗ ಇಲಾಖೆ

‘ಖಲಿಸ್ತಾನ್ ಪ್ರತ್ಯೇಕತಾವಾದಿ ಹತ್ಯೆ ಹಿಂದೆ ಭಾರತವಿದೆ’ ಎಂದ ಕೆನಡಾ ಪ್ರಧಾನಿಗೆ ಛೀಮಾರಿ ಹಾಕಿದ ವಿದೇಶಾಂಗ ಇಲಾಖೆ

ಕೆನಡಾದಲ್ಲಿ ಇದೇ ವರ್ಷದ ಜೂನ್ ನಲ್ಲಿ ನಡೆದಿದ್ದ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪ

ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌

ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌

ದೇಶದಲ್ಲಿ ಅಕ್ಟೋಬರ್ 1ರಿಂದ ದೇಶದಲ್ಲಿ ಜನನ ಮತ್ತು ಮರಣದ ಮಾಹಿತಿಗಳು ಡಿಜಟಲೀಕರಣಗೊಳ್ಳಲಿದ್ದು, ಈ ಎಲ್ಲದಕ್ಕೂ ಜನನ ಪ್ರಮಾಣ ಪತ್ರವೊಂದೇ ದಾಖಲೆ ಸಾಕಾಗಲಿದೆ.

ಜಿ20 ಶೃಂಗ ಸಭೆಗೆ ಬಂದ ಚೀನಾ ಅಧಿಕಾರಿಗಳು ತಾಜ್ ಹೋಟೆಲ್‌ನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಕಿರಿಕ್ !

ಜಿ20 ಶೃಂಗ ಸಭೆಗೆ ಬಂದ ಚೀನಾ ಅಧಿಕಾರಿಗಳು ತಾಜ್ ಹೋಟೆಲ್‌ನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಕಿರಿಕ್ !

ಜಿ20 ಶೃಂಗದಲ್ಲಿ ಭಾಗವಹಿಸಲು ಆಗಮಿಸಿದ್ದ ಚೀನಾ ನಿಯೋಗ ದಿಲ್ಲಿಯ ತಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಕಿರಿಕ್ ಮಾಡಿದ ವಿಷಯ ಬೆಳಕಿಗೆ ಬಂದಿದೆ.

ಶೃಂಗಸಭೆಗೆ ಕ್ಷಣಗಣನೆ : ‘ಭಾರತ ಮಂಟಪ’ದಲ್ಲಿ G20 ನಾಯಕರ ಶೃಂಗಸಭೆಯ ಸಿದ್ಧತೆ ವಿವರ

ಶೃಂಗಸಭೆಗೆ ಕ್ಷಣಗಣನೆ : ‘ಭಾರತ ಮಂಟಪ’ದಲ್ಲಿ G20 ನಾಯಕರ ಶೃಂಗಸಭೆಯ ಸಿದ್ಧತೆ ವಿವರ

ನವ ದೆಹಲಿಯಲ್ಲಿ ಜಾಗತಿಕ ನಾಯಕರ ಉಪಸ್ಥಿತಿಯೊಂದಿಗೆ ಇಂದು 18 ನೇ G20 ಶೃಂಗಸಭೆಯನ್ನು ಆಯೋಜಿಸಲು ರಾಷ್ಟ್ರೀಯ ರಾಜಧಾನಿ ಸಿದ್ಧವಾಗಿದೆ.

2047ಕ್ಕೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ: ಪ್ರಧಾನಿ ನರೇಂದ್ರ ಮೋದಿ ಭರವಸೆ

2047ಕ್ಕೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ: ಪ್ರಧಾನಿ ನರೇಂದ್ರ ಮೋದಿ ಭರವಸೆ

ದೇಶದಲ್ಲಿ ಭ್ರಷ್ಟಾಚಾರ, ಜಾತೀಯತೆ ಮತ್ತು ಕೋಮುವಾದಕ್ಕೆ ಜಾಗ ಇರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿ ಪಡೆಯಲು ಅರ್ಹರು : ಸುಪ್ರೀಂ ಕೋರ್ಟ್

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿ ಪಡೆಯಲು ಅರ್ಹರು : ಸುಪ್ರೀಂ ಕೋರ್ಟ್

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ತಮ್ಮ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರುರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’: ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ಚಿಂತನೆಗೆ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

‘ಒಂದು ರಾಷ್ಟ್ರ, ಒಂದು ಚುನಾವಣೆ’: ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ಚಿಂತನೆಗೆ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

ದೇಶದಲ್ಲಿ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯುವಂತಾಗಬೇಕು ಎಂದು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.

ದಿಢೀರ್ ವಿಶೇಷ ಅಧಿವೇಶನ ಕರೆದ ಕೇಂದ್ರ ಸರ್ಕಾರ ; ಕುತೂಹಲಕ್ಕೆ ಕಾರಣವಾಯ್ತು ನಿರ್ಧಾರ..!

ದಿಢೀರ್ ವಿಶೇಷ ಅಧಿವೇಶನ ಕರೆದ ಕೇಂದ್ರ ಸರ್ಕಾರ ; ಕುತೂಹಲಕ್ಕೆ ಕಾರಣವಾಯ್ತು ನಿರ್ಧಾರ..!

ಮಹತ್ವದ ಬೆಳವಣಗೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಶೇಷ ಸಂಸತ್ ಅಧಿವೇಶನವನ್ನು ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Page 4 of 10 1 3 4 5 10