ಹೊಸ ವರ್ಷಾಚರಣೆ: ರಾತ್ರಿ ಕುಡಿದು ವಾಹನ ಚಲಾಯಿಸಿದ 77 ಮಂದಿಗೆ ಬಿತ್ತು ಭಾರೀ ಫೈನ್
ಹೊಸ ವರ್ಷಾಚರಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತ ಮಾಡುವುದನ್ನು ತಡೆಗಟ್ಟಲು ಬೆಂಗಳೂರು ಪೊಲೀಸರು ನಗರದಲ್ಲಿ ಅನೇಕ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದರು
ಹೊಸ ವರ್ಷಾಚರಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತ ಮಾಡುವುದನ್ನು ತಡೆಗಟ್ಟಲು ಬೆಂಗಳೂರು ಪೊಲೀಸರು ನಗರದಲ್ಲಿ ಅನೇಕ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದರು
ಹೊಸ ವರ್ಷದ ರಾತ್ರಿ ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆಗಳನ್ನು ಸಾಮಾನ್ಯ ಸಮಯದಿಂದ ವಿಸ್ತರಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಗುರುವಾರ ಪ್ರಕಟಿಸಿದೆ