ಉದಯಪುರದಲ್ಲಿ ಹತ್ಯೆಗೈದವರಿಗೆ “ದೊಡ್ಡದಾಗಿ ಏನಾದರೂ ಮಾಡಿ” ಎಂದು ಪ್ರಚೋದಿಸಲಾಗಿತ್ತು : ಎನ್.ಎ.ಐ(NIA)
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಇನ್ನೂ ಮೂವರು ಶಂಕಿತರನ್ನು ಬಂಧಿಸಲಾಗಿದ್ದು, 10ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಇನ್ನೂ ಮೂವರು ಶಂಕಿತರನ್ನು ಬಂಧಿಸಲಾಗಿದ್ದು, 10ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮುಂಬೈನ(Mumbai) 20 ಸ್ಥಳಗಳಲ್ಲಿ ದರೋಡೆಕೋರ ದಾವೂದ್ ಇಬ್ರಾಹಿಂನ(Dawood Ibrahim) ಸಹಚರರ ಮೇಲೆ ಅನೇಕ ದಾಳಿ ನಡೆಸುತ್ತಿದೆ.
ತನ ಬಗ್ಗೆ ದೊರೆತ ತಾಂತ್ರಿಕ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಈತನನ್ನು ಬಂಧಿಸಿದ್ದಾರೆ. ಈತ ಸಂಗಾಯ್‌ಪುರ ವಾರ್ಡ್‌ನ ಎಸ್‌ಡಿಪಿಐನ ಸಕ್ರಿಯ ಸದಸ್ಯನಾಗಿದ್ದ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.