Tag: Nipah Virus

ನೀಫಾ ವೈರಸ್ ಎಚ್ಚರ : ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಕರ್ನಾಟಕದಲ್ಲೂ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ನೀಫಾ ವೈರಸ್ ಎಚ್ಚರ : ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಕರ್ನಾಟಕದಲ್ಲೂ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ದಕ್ಷಿಣ ಕನ್ನಡದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದೆ.