ಜಾತಿ ಗಣತಿ ವರದಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು: ಒಕ್ಕಲಿಗರ ಸಭೆಯಲ್ಲಿ ನಿರ್ಣಯ
ಜಾತಿ ಗಣತಿ ವರದಿಯನ್ನು ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಒಪ್ಪಬಾರದು ಎಂದು ಒಕ್ಕಲಿಗರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.