
ರೈಲ್ವೆ ಇಲಾಖೆಯಲ್ಲಿ 3093 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ
ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅರ್ಜಿಗಳ ಪರಿಶೀಲನೆಯ ನಂತರ 10 ನೇ ತರಗತಿ ಮತ್ತು ಐಟಿಐ ಪ್ರಮಾಣಪತ್ರ ಕೋರ್ಸ್‌ಗಳಲ್ಲಿ ಅಭ್ಯರ್ಥಿಗಳ ಒಟ್ಟು ಅಂಕಗಳನ್ನು ಪರಿಗಣಿಸಿ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.