ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ನಲ್ಲಿ ಉದ್ಯೋಗಾವಕಾಶ
ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದೆ. ಅಧಿಸೂಚನೆಯ ಪ್ರಕಾರ, ಒಟ್ಟು 114 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದೆ. ಅಧಿಸೂಚನೆಯ ಪ್ರಕಾರ, ಒಟ್ಟು 114 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿಮಿಟೆಡ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ.