ಒಡಿಶಾದಲ್ಲಿ ಮೊದಲ ಬಾರಿಗೆ ಅರಳಿದ ಕಮಲ: BJD ಕೋಟೆ ಛಿದ್ರ
ಬಿಜೆಡಿ ಪಕ್ಷ ಹೀನಾಯ ಸೋಲು ಕಂಡಿದೆ. ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದ್ದು, ಬಿಜೆಪಿಗೆ ಅಧಿಕಾರದ ಸೂತ್ರ ಸಿಕ್ಕಿದೆ.
ಬಿಜೆಡಿ ಪಕ್ಷ ಹೀನಾಯ ಸೋಲು ಕಂಡಿದೆ. ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದ್ದು, ಬಿಜೆಪಿಗೆ ಅಧಿಕಾರದ ಸೂತ್ರ ಸಿಕ್ಕಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಹಾಲಶ್ರೀ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ನ್ಯಾಯಾಧೀಶರಾದ ಟಿ. ಗೋವಿಂದಯ್ಯ ಅವರು ಆದೇಶಿಸಿದ್ದಾರೆ.
ಅಷ್ಟೇ ಅಲ್ಲದೆ ರಕ್ಷಣಾ ಕಾರ್ಯಾಚರಣೆಯಲ್ಲಿ ವಾಯುಸೇನೆಯ ಹೆಲಿಕಾಪ್ಟರ್‌ಗಳು ಕೂಡ ತೊಡಗಿದ್ದು 2016ರ ನಂತರದಲ್ಲಿ ನಡೆದ ಅತ್ಯಂತ ಭೀಕರ ಅಪಘಾತ ಇದಾಗಿದೆ.