ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ರಾಜ್ಯದ ಎಲ್ಲಾ ಉಪನೋಂದಣಾಧಿಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಸೆ. 30 ರವರೆಗೆ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಎಲ್ಲಾ ಉಪನೋಂದಣಾಧಿಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಸೆ. 30 ರವರೆಗೆ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ತನ್ನ ಕಾರ್ಯಾವಧಿಯಲ್ಲಿ ಕೇವಲ ಒಂದೇ ಒಂದು ಬಾರಿ ತಡವಾಗಿ ಆಫೀಸ್ ಗೆ ಬಂದದ್ದಕ್ಕೆ, ನೌಕರನನ್ನು ವಜಾಗೊಳಿಸಿದ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ.