ಆಯಿಲ್ ಇಂಡಿಯಾ ಲಿಮಿಟೆಡ್ನಲ್ಲಿ ನೇಮಕಾತಿ : 100 ಕ್ಕೂ ಹೆಚ್ಚು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ
Recruitment at Oil India Limited ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಹತ್ವದ ಅವಕಾಶ. ಆಯಿಲ್ ಇಂಡಿಯಾ ಲಿಮಿಟೆಡ್ ಹೊಸ ನೇಮಕಾತಿ ಪ್ರಕಟಣೆ
Recruitment at Oil India Limited ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಹತ್ವದ ಅವಕಾಶ. ಆಯಿಲ್ ಇಂಡಿಯಾ ಲಿಮಿಟೆಡ್ ಹೊಸ ನೇಮಕಾತಿ ಪ್ರಕಟಣೆ
ಆಯಿಲ್ ಇಂಡಿಯಾ ಲಿಮಿಟೆಡ್ (OIL INDIA LIMITED) ನಲ್ಲಿ ಅನೇಕ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. (Job in Oil India Limited)
ಆಯಿಲ್ ಇಂಡಿಯಾ ಲಿಮಿಟೆಡ್ ಐಟಿಐ, ಡಿಪ್ಲೊಮ, ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ ಲಭ್ಯವಿದ್ದು ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ