ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಶೂಟಿಂಗ್‌ನಲ್ಲಿ ಕಂಚು ಗೆದ್ದು ಹೊಸ ಇತಿಹಾಸ ಬರೆದ ಮನು ಭಾಕರ್.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟಿಂಗ್ ಸೆನ್ಸೇಶನ್ ಮನು ಭಾಕರ್ ಕಂಚಿನ ಪದಕವನ್ನು ಗೆದ್ದು ಇತಿಹಾಸ ಬರೆದಿದ್ದಾರೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟಿಂಗ್ ಸೆನ್ಸೇಶನ್ ಮನು ಭಾಕರ್ ಕಂಚಿನ ಪದಕವನ್ನು ಗೆದ್ದು ಇತಿಹಾಸ ಬರೆದಿದ್ದಾರೆ.
ಬೆಂಗಳೂರಿನ ಜಯನಗರ (Jayanagar) ಕ್ರೀಡಾಂಗಣ ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್ (School Olympic) ಕ್ರೀಡಾಕೂಟ ಉದ್ಘಾಟನೆಗೆ ಸರ್ವ ಸನ್ನದ್ಧವಾಗಿದೆ.
ಒಲಿಂಪಿಕ್ ಪದಕ ವಿಜೇತ ಭಾರತದ ಹೆಮ್ಮೆಯ ಕುಸ್ತಿಪಟು ಬಜರಂಗ್ ಪೂನಿಯಾ (Bajarang Punia)ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ ಮತ್ತೊಮ್ಮೆ ಅಮಾನತು ಮಾಡಿದೆ.
ಈ ಮೊದಲು ಬಿಂದ್ಯಾ ರಾಣಿ 2022ರಲ್ಲಿ ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 203 ಕೆ. ಜಿ ಭಾರವನ್ನು ಎತ್ತಿ ಬೆಳ್ಳಿ ಪದಕವನ್ನು ಗೆದ್ದಿದ್ದರು.