download app

FOLLOW US ON >

Monday, August 8, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

omicron

omicron

ಭಾರತದಲ್ಲಿ BA.4 ಓಮಿಕ್ರಾನ್ ರೂಪಾತರಿಯ ಎರಡನೇ ಪ್ರಕರಣವು ತಮಿಳುನಾಡಿನಲ್ಲಿ ವರದಿಯಾಗಿದೆ!

ಶನಿವಾರ, ಮೇ 21 ರಂದು ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಒಮಿಕ್ರಾನ್‌ನ(Omicron) ಬಿಎ.4 ರೂಪಾಂತರಿ ಒಂದು ಪ್ರಕರಣ ದೃಢಪಟ್ಟಿದೆ ಎಂದು ಹೇಳಿದ್ದಾರೆ.

covid 19

ಕೋವಿಡ್ ಸೊಂಕು ಬಂದು ಹೋಗಿರುವ ಮೂರು ಭಾಗದಷ್ಟು ಜನರಿಗೆ ಓಮಿಕ್ರಾನ್ ಸೊಂಕು.! ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಹಲವರಲ್ಲಿ ಪತ್ತೆಯಾದ ಕೋವಿಡ್ ಸಂಬಂಧಿತ ಸೊಂಕುಗಳು, ಕೋವಿಡ್ ರೀತಿಯಲ್ಲೇ ಕಂಡಿದ್ದು, ಕೋವಿಡ್ ದೋಷಾರೋಪಣೆಯನ್ನು ಪರಿಶೀಲಿಸಲು ಅವುಗಳಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಅಳವಡಿಸಿ ನೋಡಿದಾಗ ಎಲ್ಲಾ ಒಮಿಕ್ರಾನ್ ಎಂಬ ಮಾಹಿತಿ ದೊರೆತಿದೆ.

covid

ರಾಜ್ಯದಲ್ಲಿ ಒಂದೇ ದಿನ 50,000 ದಾಟಿದ ಕೊರೊನಾ ! ಯಾವ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣ ನೋಡಿ.

ಬೆಂಗಳೂರು ನಗರ 26,299, ಬಾಗಲಕೋಟೆ 331, ಬಳ್ಳಾರಿ 904, ಬೆಳಗಾವಿ 885, ಬೆಂಗಳೂರು ಗ್ರಾಮಾಂತರ 925, ಬೀದರ್ 368, ಚಾಮರಾಜನಗರ 664, ಚಿಕ್ಕಬಳ್ಳಾಪುರ 554, ಚಿಕ್ಕಮಗಳೂರು 144, ಚಿತ್ರದುರ್ಗ 246, ದಕ್ಷಿಣ ಕನ್ನಡ 770, ದಾವಣಗೆರೆ 495, ಧಾರವಾಡ 955, ಗದಗ 274, ಹಾಸನ 1922, ಹಾವೇರಿ 165, ಕಲಬುರ್ಗಿ 853, ಕೊಡಗು 1139, ಕೋಲಾರ 824, ಕೊಪ್ಪಳ 510, ಮಂಡ್ಯ 1455, ಮೈಸೂರು 4539, ರಾಯಚೂರು 410,

hd devegowda

ದ್ವಿತೀಯ ಬಾರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್.!

ಕೊರೊನಾ ಮೂರನೇ ಅವಧಿಯಲ್ಲಿ ದೇವೇಗೌಡ ಅವರಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಳೆದ ಒಂದೆರಡು ದಿನಗಳಿಂದ ವಿಪರೀತ ಕೆಮ್ಮು ಕಾಣಿಸಿಕೊಂಡ ಬೆನ್ನಲ್ಲೇ ಇನ್ನೂ ದೇವೆಗೌಡ ಅವರು ಮುನ್ನೆಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದರು

covid

ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಬಿಡದೇ ಕಾಡುತ್ತಿರುವ ಕೊರೊನಾ

ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, 288ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 43 ಶಿಕ್ಷಕ ವೃಂದದವರಿಗೂ ಪಾಸಿಟಿವ್ ದೃಢವಾಗಿದೆ. ಈ ಸಂಖ್ಯೆ ಕೇವಲ ಜನವರಿ ಮೊದಲನೇ ತಿಂಗಳಲ್ಲೇ ಕಾಣಿಸಿಕೊಂಡಿರುವುದು ಜನರಿಗೆ ಮತ್ತಷ್ಟು ತಲ್ಲಣಕ್ಕೆ ಎದುರು ಮಾಡಿದೆ. ಈ ಕುರಿತು ಮಾತನಾಡಿರುವ ಅಧಿಕಾರಿಗಳು ತಿಳಿಸುವ ಪ್ರಕಾರ ಮೊದಲ 20 ದಿನಗಳಲ್ಲಿ ಕೋವಿಡ್ ಸೋಂಕಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತುತ್ತಾಗಿದ್ದಾರೆ.

theater

ಮೈಸೂರಿನ ಚಿತ್ರಮಂದಿರಗಳೆಲ್ಲಾ `ತಾತ್ಕಲಿಕವಾಗಿ ಬಂದ್’.! ಅಸಲಿ ಕಾರಣ ತಿಳಿದರೆ ನಿಜಕ್ಕೂ ಬೇಸರವಾಗಲಿದೆ.

ಮೈಸೂರಿನ ಪ್ರಮುಖ ಚಿತ್ರಮಂದಿರಗಳು ಈಗ ಮುಚ್ಚಲು ಮುಂದಾಗಿದ್ದು, ಇದಕ್ಕೆ ಒದಗಿರುವ ಪ್ರಮುಖ ಕಾರಣವನ್ನು ಕೂಡ ಬಹಿರಂಗಪಡಿಸಿದೆ. ಮಹಾಮಾರಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ವೇಗವಾಗಿ ಹಬ್ಬುತ್ತಿರುವ ಕಾರಣ, ಈಗಾಗಲೇ ಸರ್ಕಾರ ಪ್ರತಿ ಶನಿವಾರ ಮತ್ತು ಭಾನುವಾರ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಹೇರಿದೆ.

corona

24 ಗಂಟೆಗಳಲ್ಲಿ 3 ಲಕ್ಷ ಕೊರೊನಾ ಪ್ರಕರಣಗಳು ! ಓಮಿಕ್ರಾನ್ ಸಂಖ್ಯೆಯಲ್ಲೂ ಹೆಚ್ಚಳ

ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 5.03 ಪ್ರತಿಶತವನ್ನು ಒಳಗೊಂಡಿದೆ. ಆದರೆ ರಾಷ್ಟ್ರೀಯ ಕೋವಿಡ್ -19 ಚೇತರಿಕೆ ದರವು 93.69 ಪ್ರತಿಶತಕ್ಕೆ ಇಳಿದಿದೆ ಎಂಬುದು ದಾಖಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಇದುವರೆಗೆ 9,287 ಒಮಿಕ್ರಾನ್ ಸೋಂಕುಗಳು ದಾಖಲಾಗಿವೆ.

corona

ಕೊರೊನಾ ಮೂರನೇ ಅಲೆಯೂ ಇನ್ನು 3 ವಾರಗಳಲ್ಲೇ ಅಂತ್ಯ.! ಹೇಗೆ ಅಂತೀರಾ ಈ ಸುದ್ದಿ ಓದಿ.

ಕೊರೊನಾ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಜನರು ತತ್ತರಿಸಿ ಹೋಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಸದ್ಯ ಅದೇ ರೀತಿಯಲ್ಲಿ ಈಗ ಮೂರನೇ ಅಲೆಯೂ ಪರಿಣಾಮ ಬೀರಲಿದೆಯೋ ಎಂಬ ಭಯವೂ ಕಾಡುತ್ತಿದೆ. ಕೊರೊನಾ ಬೆನ್ನಲ್ಲೇ ಓಮಿಕ್ರಾನ್ ಕೂಡ ಬೆಂಬಿಡದೆ ಕಾಡುತ್ತಿದೆ. ಈ ಬಗ್ಗೆ ಎಸ್.ಬಿ.ಐ ನೀಡಿರುವ ಸಂಶೋಧನಾ ವರದಿ ಹೀಗಿದೆ.

basavaraja bommai

ಒಮಿಕ್ರಾನ್‌ ಸೋಂಕು ಹಿನ್ನಲೆ, ಇಂದು ಸಿಎಂ ಮಹತ್ವದ ಸಭೆ

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಕೆಲವೊಂದು ಮಹತ್ವದ ವಿಚಾರಗಳನ್ನು ತಿಳಿಸುವ ಸಾಧ್ಯತೆ ಇದೆ. ಸಿಎಂ ಬೊಮ್ಮಾಯಿ ಅವರು ಗುರುವಾರ ದಿಲ್ಲಿ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಮನ್ಸುಖ್ ಮಾಂಡವೀಯ, ಕಿರೆನ್ ರಿಜಿಜು ಮುಂತಾದವರನ್ನು ಭೇಟಿ ಮಾಡಿದ್ದರು.

error: Content is protected !!

Submit Your Article