ಗೂಗಲ್ ಪೇನಲ್ಲಿ ಕ್ರೆಡಿಟ್ ಕಾರ್ಡ್ ಬಳಸಿ ಪಾವತಿ ಮಾಡೋದು ಹೇಗೆ? ಯಾವೆಲ್ಲ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಗಳಿಗೆ ಈ ಸೇವೆ ಲಭ್ಯ?
ಆದರೆ ಇದೀಗ ಆಯ್ದ ಕೆಲವು ಕ್ರೆಡಿಟ್ ಕಾರ್ಡ್ ಗಳನ್ನು(Credit Card) ಕೂಡ ಬಳಸಿ ಯುಪಿಐ ಪಾವತಿಗಳನ್ನು ಗೂಗಲ್ ಪೇ ಮೂಲಕ ಮಾಡಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ.