Tag: opening

ಮಕ್ಕಳಿಗೆ ಬೇಸಿಗೆ ರಜೆ ಅಂತ್ಯ: ಇಂದಿನಿಂದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭ

ಮಕ್ಕಳಿಗೆ ಬೇಸಿಗೆ ರಜೆ ಅಂತ್ಯ: ಇಂದಿನಿಂದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭ

2023-24ನೇ ಸಾಲಿನ ಪ್ರಸ್ತುತ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ಕರ್ನಾಟಕ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಇಂದು ಆರಂಭವಾಗಲಿವೆ.