ಯುದ್ಧಪೀಡಿತ ಇಸ್ರೇಲ್ನಿಂದ ಭಾರತೀಯ ನಾಗರಿಕರನ್ನು ಕರೆತರಲು “ಆಪರೇಷನ್ ಅಜಯ್” ಆರಂಭ
ಯುದ್ಧ ಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸುವುದಾಗಿ ಸಚಿವ ಎಸ್ ಜೈಶಂಕರ್ ಘೋಷಿಸಿದ್ದಾರೆ.