ದೆಹಲಿಯಲ್ಲಿ ವಿಷವಾಗುತ್ತಿರುವ ಗಾಳಿ: ತಾಪಮಾನದಲ್ಲಿ ಕುಸಿತ, ವಾಯು ಮಾಲಿನ್ಯದ ವಿರುದ್ಧ ಹೋರಾಡಲು ಹೊಸ ಪ್ಲಾನ್ ಜಾರಿ
ದೆಹಲಿಯಲ್ಲಿ ಮಂಜು ಕವಿದ ವಾತಾವರಣ ಇದ್ದರೂ ಗಾಳಿ ಮಾತ್ರ ವಿಷ ಉಗುಳುತ್ತಿದೆ.IMD ವೆಬ್‌ಸೈಟ್ ಪ್ರಕಾರ, ಉತ್ತರ ಭಾರತದಾದ್ಯಂತ ದಟ್ಟವಾದ ಮಂಜಿನ ಎಚ್ಚರಿಕೆಯನ್ನು ನೀಡಲಾಗಿದೆ.
ದೆಹಲಿಯಲ್ಲಿ ಮಂಜು ಕವಿದ ವಾತಾವರಣ ಇದ್ದರೂ ಗಾಳಿ ಮಾತ್ರ ವಿಷ ಉಗುಳುತ್ತಿದೆ.IMD ವೆಬ್‌ಸೈಟ್ ಪ್ರಕಾರ, ಉತ್ತರ ಭಾರತದಾದ್ಯಂತ ದಟ್ಟವಾದ ಮಂಜಿನ ಎಚ್ಚರಿಕೆಯನ್ನು ನೀಡಲಾಗಿದೆ.
ಬೆಂಗಳೂರಿಗರು ಬೇಸರ ಪಡುವ ಸುದ್ದಿಯೊಂದಿದೆ. ನಾಡಿದ್ದು ಅಂದರೆ ಮೇ 18 ರಿಂದ ಮೇ 20ರವರೆಗೆ ಭಾರೀ ಮಳೆಯಾಗಲಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ನೈರುತ್ಯ ಮುಂಗಾರು ಸಹಿತ ಗುಡುಗು ಸಹಿತ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ನೀರು ನಿಂತು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಬೆಂಗಳೂರಿನಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.