Tag: organizations

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?

ಕಾವೇರಿ ಕಿಚ್ಚು ಜೋರಾಗಿದ್ದು, ವಿವಿಧ ಸಂಘಟನೆಗಳು ನೀಡಿದ್ದ ಬೆಂಗಳೂರು ಬಂದ್‌ ಯಶಸ್ವಿಯಾಗಿರುವ ಬೆನ್ನಲ್ಲೇ ಈಗ ಮತ್ತೆ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.