ಒಟಿಟಿಯಲ್ಲಿ ಅಶ್ಲೀಲ ಕಂಟೆಂಟ್; ಕೇಂದ್ರ ಸರ್ಕಾರ, ಒಟಿಟಿ ವೇದಿಕೆಗಳಿಗೆ ಸುಪ್ರೀಂ ಕೋರ್ಟ್ ನೋಟೀಸ್
Notice for OTT platforms ಇದರ ಮೇಲೆ ತಡೆ ಹೇರಬೇಕು ಎಂದು ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಆಗಿತ್ತು.
Notice for OTT platforms ಇದರ ಮೇಲೆ ತಡೆ ಹೇರಬೇಕು ಎಂದು ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಆಗಿತ್ತು.
"ಅಶ್ಲೀಲ ಮತ್ತು ಅಸಭ್ಯ” ವಿಷಯಗಳ ಪ್ರದರ್ಶಿಸಿ ಜನರ ದಿಕ್ಕು ತಪ್ಪಿಸಲು ಶತಪ್ರಯತ್ನ ಪಡುತ್ತಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನ ನಿರ್ಬಂಧಿಸಿದೆ.