ದಾಳಿ ವೇಳೆ ನನ್ನ ಗೌಪ್ಯ ದಾಖಲೆಗಳನ್ನು ವಶಪಡಿಸಿಕೊಂಡಿದೆ ಸಿಬಿಐ : ಕಾರ್ತಿ ಚಿದಂಬರಂ!
ಅಧಿಕಾರಿಗಳು ತಮ್ಮ ಮೇಲಿನ ದಾಳಿಯ ವೇಳೆ ಸೂಕ್ಷ್ಮ, ಗೌಪ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಸಂಸದ(Congress MP) ಕಾರ್ತಿ ಚಿದಂಬರಂ(Karthi Chidambaram) ಆರೋಪಿಸಿದ್ದಾರೆ.

ಕಚೇರಿ ಮೇಲೆ ಇಂದು ಮುಂಜಾನೆ ಸಿಬಿಐ ಅಧಿಕಾರಿಗಳು(CBI Officers) ದಾಳಿ ನಡೆಸಿದ್ದು, ದಾಖಲೆಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ ಎಂದು ಎಎನ್ಐ ಟ್ವೀಟ್ ಮಾಡಿದೆ.