Tag: P N Desai

Muda Scam In Karnataka Kannada News

ಮುಡಾ ಹಗರಣ: ಪಾರದರ್ಶಕ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾ ಪಿಎನ್​ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ.

ರಾಜ್ಯ ಸರ್ಕಾರ ಮುಡಾ ಅಕ್ರಮದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲು ಆದೇಶ ಹೊರಡಿಸಿದೆ.