Visit Channel

PA

Madhavan

ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಅತ್ಯಾಚಾರ ಆರೋಪ

ಮಹಿಳೆ, ದೆಹಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ಪಿಪಿ ಮಾಧವನ್ (71) ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ(Sexual Assault) ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.