ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜೊತೆ ವೇದಿಕೆ ಹಂಚಿಕೊಳ್ಳಲಾರೆ: ಬಿಜೆಪಿ ಪಾದಯಾತ್ರೆ ವಿರುದ್ಧ ಕಿಡಿಕಾರಿದ ಹೆಚ್ಡಿಕೆ
Bengaluru : ಕಳೆದ ಕೆಲ ದಿನಗಳಿಂದ ಎಲ್ಲರ ಗಮನ ಸೆಳೆದಿರುವ ಮುಡಾ ಹಗರಣ ಸಂಬಂಧ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬೆಂಬಲ ನೀಡುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿರುವ ಕೇಂದ್ರ ...