Tag: Pakistan Zindabad declaration

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದ ಪೊಲೀಸ್

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದ ಪೊಲೀಸ್

‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತ ಡಣಾಯಕನಪುರದ ರವಿ ಅಲಿಯಾಸ್ ಬುಲೆಟ್ ರವಿ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ.