SSLC, PUC ವಿದ್ಯಾರ್ಥಿಗಳ ಗಮನಕ್ಕೆ : ಪ್ಯಾರ ಮೆಡಿಕಲ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
ಎಸ್‌ಎಸ್‌ಎಲ್‌ಸಿ / ಪಿಯುಸಿ ವಿಜ್ಞಾನ(Science) ವಿಭಾಗದಲ್ಲಿ ಅಧ್ಯಯನ ಮಾಡಿದ ಅಭ್ಯರ್ಥಿಗಳು ಪ್ಯಾರ ಮೆಡಿಕಲ್ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.