ಬಿ.ಕೆ ಹರಿಪ್ರಸಾದ್ಗೆ ತಿಳಿದಿರುವ ಮಾಹಿತಿ, ಗೃಹ ಇಲಾಖೆಗೆ ತಿಳಿದಿಲ್ಲವೆಂದರೆ ಇಂಟೆಲಿಜೆನ್ಸ್ ವಿಫಲವಾಗಿದೆ: ಬಸವರಾಜ್ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿ.ಕೆ ಹರಿಪ್ರಸಾದ್ಗೆ ಗೊತ್ತಿರುವ ಮಾಹಿತಿ, ಗೃಹ ಇಲಾಖೆಗೆ ಗೊತ್ತಿಲ್ಲವೆಂದರೆ, ಗುಪ್ತಚರ ಇಲಾಖೆ ವಿಫಲವಾಗಿದೆ ಎಂದು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿ.ಕೆ ಹರಿಪ್ರಸಾದ್ಗೆ ಗೊತ್ತಿರುವ ಮಾಹಿತಿ, ಗೃಹ ಇಲಾಖೆಗೆ ಗೊತ್ತಿಲ್ಲವೆಂದರೆ, ಗುಪ್ತಚರ ಇಲಾಖೆ ವಿಫಲವಾಗಿದೆ ಎಂದು ಹೇಳಿದ್ದಾರೆ.
ಡಿಕೆಶಿ ಅವರು ಜಾರಕಿಹೊಳಿಯನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿ ನೇರವಾಗಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಭಾರೀ ಸಂಚಲನ ಮೂಡಿಸಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 20,000 ಹುದ್ದೆಗಳು ಖಾಲಿ ಇದ್ದು, 16,000 ಕಾನ್ಸ್ ಟೇಬಲ್ ಹುದ್ದೆಗಳು ಖಾಲಿ ಇವೆ.