ಪರಪ್ಪನ ಅಗ್ರಹಾರದಲ್ಲಿ ಮೊಬೈಲ್ ಸಿಗ್ನಲ್ ಸಿಗುತ್ತಿರುವುದು ಹೇಗೆ? ವಿವರಣೆ ನೀಡುವಂತೆ ಡಿಜಿಪಿ ನೋಟಿಸ್
Bengaluru: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ (Actor Darshan) ಜೈಲಿನಿಂದ ರೌಡಿಶೀಟರ್ ಸತ್ಯನಿಗೆ ವಿಡಿಯೊ ಕರೆ ಮಾಡಿ ಮಾತನಾಡಿದ ಪ್ರಕರಣ ಸಂಬಂಧ ತನಿಖೆ ನಡೆಸಿ ...