ನೆಲಮಂಗಲದಲ್ಲಿ 400 ಎಕರೆಯಲ್ಲಿ ₹1,770 ಕೋಟಿ ವೆಚ್ಚದ ರಾಷ್ಟ್ರೀಯ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣ
ಮಲ್ಟಿ ಮಾಡಲ್ ಲಾಜಿಸ್ಟಿಕ್ ಪಾರ್ಕ್ ನೆಲಮಂಗಲ ತಾಲೂಕಿನಲ್ಲಿ ಸ್ಥಾಪನೆಯಾಗಲಿದ್ದು, 1,770 ಕೋಟಿ ರೂ. ವೆಚ್ಚದಲ್ಲಿ 400 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ.