Tag: Patanjali

ನಾವೇನು ಕುರುಡರಲ್ಲ ಎಂದು ಬಾಬಾ ರಾಮ್‌ದೇವ್ ಹಾಗೂ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

ನಾವೇನು ಕುರುಡರಲ್ಲ ಎಂದು ಬಾಬಾ ರಾಮ್‌ದೇವ್ ಹಾಗೂ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

ಕ್ಷಮಾಪಣೆ ಕೇವಲ ಪತ್ರದ ಮೇಲಿದೆ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಪತಾಂಜಲಿ ಆಯುರ್ವೇದ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಅವರಿಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.