ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೆ ಗುಪ್ತಾಂಗದ ಫೋಟೋ ಕಳುಹಿಸಿ ದರ್ಶನ್ಗಿಂತ ನಾನೇನು ಕಡಿಮೆ ಬಾ ಎಂದಿದ್ದ ರೇಣುಕಾಸ್ವಾಮಿ.
ಪವಿತ್ರಾ ಗೌಡ, ದರ್ಶನ್ ಸೇರಿ 13 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆದರೆ ದರ್ಶನ್ ಅವರನ್ನು ಟ್ರಿಗರ್ ಮಾಡಿದ ವಿಚಾರ ಬೇರೆಯೇ ಇದೆ.